covid

ರಾಜ್ಯದಲ್ಲಿ ಗುರುವಾರ 38,083 ಕೊರೊನಾ ಪ್ರಕರಣಗಳು :. 49 ಮಂದಿ ಸಾವು

ರಾಜ್ಯದಲ್ಲಿ ಗುರುವಾರ 38,083 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. 49 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 36,92,496 ಕ್ಕೆ ಏರಿಕೆ

ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 67,236

ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 33,25,001

ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 3,28,711.

ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 49

ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 38,754

ಜಿಲ್ಲಾವಾರು ವಿವರ :

ಬಾಗಲಕೋಟೆ 345
ಬಳ್ಳಾರಿ 651
ಬೆಳಗಾವಿ 480
ಬೆಂಗಳೂರು ಗ್ರಾಮಾಂತರ 1,091
ಬೆಂಗಳೂರು ನಗರ 17,717
ಬೀದರ್ 250
ಚಾಮರಾಜನಗರ 763
ಚಿಕ್ಕಬಳ್ಳಾಪುರ 665
ಚಿಕ್ಕಮಗಳೂರು 244
ಚಿತ್ರದುರ್ಗ 286
ದಕ್ಷಿಣಕನ್ನಡ 678
ದಾವಣಗೆರೆ 257
ಧಾರವಾಡ 1,155
ಗದಗ 267
ಹಾಸನ 1,452
ಹಾವೇರಿ 184
ಕಲಬುರಗಿ 812
ಕೊಡಗು 707
ಕೋಲಾರ 572
ಕೊಪ್ಪಳ 500
ಮಂಡ್ಯ 1,802
ಮೈಸೂರು 2,587
ರಾಯಚೂರು 261
ರಾಮನಗರ 279
ಶಿವಮೊಗ್ಗ 626
ತುಮಕೂರು 1,584
ಉಡುಪಿ 948
ಉತ್ತರಕನ್ನಡ 567
ವಿಜಯಪುರ 223
ಯಾದಗಿರಿ 130

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024