covid

ರಾಜ್ಯದಲ್ಲಿ ಬುಧವಾರ 48,905 ಕೊರೊನಾ ಪ್ರಕರಣಗಳು: 39 ಮಂದಿ ಸಾವು

ರಾಜ್ಯದಲ್ಲಿ ಬುಧವಾರ 48,905 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. 39 ಮಂದಿ ಸಾವನ್ನಪ್ಪಿದ್ದಾರೆ

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 36,54,413 ಕ್ಕೆ ಏರಿಕೆ

ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 41,699

ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 32,57,769

ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 3,57,909.

ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 39

ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 38,705

ಜಿಲ್ಲಾವಾರು ವಿವರ :

ಬಾಗಲಕೋಟೆ 610
ಬಳ್ಳಾರಿ 1,141
ಬೆಳಗಾವಿ 791
ಬೆಂಗಳೂರು ಗ್ರಾಮಾಂತರ 828
ಬೆಂಗಳೂರು ನಗರ 22,427
ಬೀದರ್ 377
ಚಾಮರಾಜನಗರ 917
ಚಿಕ್ಕಬಳ್ಳಾಪುರ 734
ಚಿಕ್ಕಮಗಳೂರು 251
ಚಿತ್ರದುರ್ಗ 445
ದಕ್ಷಿಣಕನ್ನಡ 888
ದಾವಣಗೆರೆ 514
ಧಾರವಾಡ 1,523
ಗದಗ 318
ಹಾಸನ 2,016
ಹಾವೇರಿ 297
ಕಲಬುರಗಿ 1,007
ಕೊಡಗು 939
ಕೋಲಾರ 1,547
ಕೊಪ್ಪಳ 279
ಮಂಡ್ಯ 2,186
ಮೈಸೂರು 2,797
ರಾಯಚೂರು 276
ರಾಮನಗರ 187
ಶಿವಮೊಗ್ಗ 444
ತುಮಕೂರು 2,645
ಉಡುಪಿ 1,392
ಉತ್ತರಕನ್ನಡ 747
ವಿಜಯಪುರ 212
ಯಾದಗಿರಿ 170

Team Newsnap
Leave a Comment
Share
Published by
Team Newsnap

Recent Posts

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More

May 3, 2024

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024