ಐಷಾರಾಮಿ ಜೀವನಕ್ಕಾಗಿ ಹಣ ಇಲ್ಲದೇ ಡ್ರಗ್ಸ್ ದಂಧೆ ಮಾಡುತ್ತಿದ್ದ ಪ್ರೇಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿಗಿಲ್ ವರ್ಗಿಸ್ ಮತ್ತು ವಿಷ್ಣುಪ್ರಿಯ ಬಂಧಿತ ಆರೋಪಿಗಳು.
ಬಂಧಿತ ಆರೋಪಿಗಳಿಂದ 8 ಕೋಟಿ ರೂ. ಮೌಲ್ಯದ ವಿವಿಧ ರೀತಿಯ ಡ್ರಗ್ಸ್‌ಗಳನ್ನು ಬೆಂಗಳೂರಿನ ಹುಳಿಮಾವು ಪೊಲೀಸರು ಕಾರ್ಯಾಚರಣೆ ಮಾಡಿ ಆರೋಪಿಗಳನ್ನು ಬಂಧಿಸಿ ಮಾಲು ವಶ ಪಡಿಸಿಕೊಂಡರು.
ಸಿಗಿಲ್ ವರ್ಗಿಸ್ ಮತ್ತು ವಿಷ್ಟುಪ್ರಿಯ ವಿದ್ಯಾಭ್ಯಾಸಕ್ಕಾಗಿ ಕೇರಳದಿಂದ ಬೆಂಗಳೂರಿಗೆ ಬಂದಿದ್ದರು. ಆದರೆ ಡ್ರಗ್ಸ್ ಸೇವನೆ ಚಟಕ್ಕೆ ಬಿದ್ದಿದ್ದ ಇಬ್ಬರು ಪ್ರೇಮಿಗಳು ಐಷಾರಾಮಿ ಜೀವನ ನಡೆಸಲು ಪೆಡ್ಲಿಂಗ್ ದಂಧೆ ಶುರು ಮಾಡಿದ್ದಾರೆ.
ಕೇರಳ ಮತ್ತು ತಮಿಳುನಾಡಿನ ಕೊಯಮತ್ತೂರಿನಿಂದ ಡ್ರಗ್ಸ್ ತರಿಸಿಕೊಂಡು ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಡ್ರಗ್ಸ್ ಮಾರಾಟ ಮಾಡುತ್ತಿದ್ದರು.
ಪೊಲೀಸರಿಗೆ ಈ ದಂಧೆಯ ಅಧಿಕೃತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಇಬ್ಬರುಪ್ರೇಮಿಗಳನ್ನು ಬಂಧಿಸಿದ್ದಾರೆ.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ