ಕೆಜಿಎಫ್ – 1 ರ ನಂತರ ದೇಶದಾದ್ಯಂತ ಭಾರೀ ನಿರೀಕ್ಷೆ ಹುಟ್ಟಿಸಿರುವ ಕೆಜಿಎಫ್ -2 ಸಿನಿಮಾದ ದಿನಾಂಕ ಕೊನೆಗೂ ನಿಗದಿಯಾಗಿದೆ.
ಸ್ವಲ್ಪ ತಡವಾಗಿಯೇ ರಿಲೀಸ್ ಆಗುತ್ತಿರುವ ಕೆಜಿಎಫ್-2 ಏಪ್ರಿಲ್ 14. 2022 ಕ್ಕೆ ರಿಲೀಸ್ ಆಗಲಿದೆ ಎಂದು ನಟ ಯಶ್ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.
ಇಂದಿನ ಅನಿಶ್ಚಿತತೆಗಳು ನಮ್ಮ ನಿರ್ಧಾರಗಳನ್ನು ಬದಲಿಸುತ್ತವೆ.. ಆದರೆ ಭರವಸೆಯಂತೆ ನಾವು ಏಪ್ರಿಲ್ 14 ರ 2022 ಕ್ಕೆ ಥಿಯೇಟರ್ಗೆ ಬರಲಿದ್ದೇವೆ ಎಂದು ಹೇಳಿದ್ದಾರೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ