ಇದನ್ನು ಓದಿ –ಮೆಡಿಕಲ್ ಸೀಟ್ ಆಮಿಷ : ಹನಿಟ್ರ್ಯಾಪ್ ಮಾಡಿ 1.6 ಕೋಟಿ ರು ವಂಚಿಸಿದ ಯುವತಿಯರೂ ಸೇರಿ ಮೂವರ ಬಂಧನ
ಶನಿವಾರ ಬೆಳಗ್ಗೆ 7:30ರ ಸುಮಾರಿಗೆ ವಸಂತನಗರದ ಯೂಸುಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬು ನಿವಾಸದ ಮೇಲೆ ನಡೆದಿದೆ.
ಬಾಬು ಒಡೆತನದ ರುಕ್ಸಾನ ಪ್ಯಾಲೇಸ್ ಮೇಲೂ ಐಟಿ ದಾಳಿ ನಡೆದಿದೆ. ನಾಲ್ಕು ಇನೋವಾ ಕಾರಿನಲ್ಲಿ ಐಟಿ ಅಧಿಕಾರಿಗಳು ಬಂದಿದ್ದಾರೆ. ಕೆಲ ತಿಂಗಳ ಹಿಂದೆ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿ ಕೆಜಿಎಫ್ ಬಾಬು ಪರಾಭವಗೊಂಡಿದ್ದರು.
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಇವರು ಮುಂಬರುವ 2023ರ ವಿಧಾನಸಭಾ ಚುನಾಚಣೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಉಮ್ರಾ ಡೆವಲಪರ್ಸ್ ಕಂಪನಿಯ ಮಾಲೀಕರೂ ಆಗಿರುವ ಬಾಬು, ಸ್ಕ್ರಾಪ್ ಉದ್ಯಮದಲ್ಲಿ ಹೆಸರುಗಳಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು