ನಟ ಕಿಚ್ಚ ಸುದೀಪ್ ಅವರು ಕಳೆದ ಎರಡು ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಕರೋನಾ ಪರೀಕ್ಷೆ ಮಾಡಿಸಿದಾಗ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಸುದೀಪ್ ಸದ್ಯ ವಿಕ್ರಾಂತ್ ರೋಣ ಸಿನಿಮಾದ ರಿಲೀಸ್‌ನಲ್ಲಿ ಬ್ಯುಸಿಯಾಗಿದ್ದರು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿರುವ ವಿಕ್ರಾಂತ್ ರೋಣ ಸಿನಿಮಾದ ಪ್ರಚಾರ ಕಾರ್ಯಕ್ಕಾಗಿ ಅನೇಕ ರಾಜ್ಯಗಳಿಗೆ ಸುತ್ತಾಡುತ್ತಿದ್ದರು.
ಕೆಆರ್ ಎಸ್ ಡ್ಯಾಂ 61 ಗೇಟ್ ಬದಲಿಸುವ ಕಾರ್ಯ ಅಂತ್ಯವಾದರೆ ಡ್ಯಾಂ ಮತ್ತಷ್ಟು ಭದ್ರ : ಸಿಎಂ ಬೊಮ್ಮಾಯಿ
ಕಿಚ್ಚ ಸುದೀಪ್ ಎರಡೇ ಬಾರಿ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಸದ್ಯ ಸುದೀಪ್ ಕೋವಿಡ್ ಗೆ ಚಿಕಿತ್ಸೆ ಪಡೆದು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಇದೇ ತಿಂಗಳ 28ರಂದು ಬಹುನಿರೀಕ್ಷೆಯ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಆಗುತ್ತಿದೆ. ಕಳೆದ ಒಂದು ತಿಂಗಳಿಂದ ಪ್ರಚಾರ ಕಾರ್ಯದಲ್ಲಿ ಸುದೀಪ್ ಭಾಗಿಯಾಗಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್