ಮಗು ಅಪಹರಣ ಪ್ರಕರಣದಲ್ಲಿ ಪೊಲೀಸರ ವಿಚಾರಣೆಗೆ ಹೆದರಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೋಲಾರದ ಕಾರಂಜಿಕಟ್ಟೆ ಬಡಾವಣೆಯಲ್ಲಿ ಜರುಗಿದೆ
ಗಂಗೋತ್ರಿ (17), ಮುನಿಯಪ್ಪ (7೦), ನಾರಾಯಣಮ್ಮ (65), ಪುಷ್ಪ (35), ಬಾಬು (45) ಆತ್ಮಹತ್ಯೆಗೆ ಯತ್ನಿಸಿದವರು.
ಮಗು ಅಪಹರಣ ಪ್ರಕರಣದಲ್ಲಿ ಕುಟುಂಬದ ವಿರುದ್ಧ ಆರೋಪ ಕೇಳಿ ಬಂದಿತ್ತು
ಪೊಲೀಸ್ ವಿಚಾರಣೆಗೆ ಹೆದರಿದ ಕುಟುಂಬಸ್ಥರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಇನ್ನು ವಿಷ ಸೇವಿಸಿದ ಐವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು