ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್ ದಾಖಲಾಗಿದೆ.
ದೂರಿನಲ್ಲಿ ಭವಾನಿ ಅಕ್ಕ ಕರೆಯುತ್ತಿದ್ದಾರೆ ಎಂದು ಬಾಬಣ್ಣ ಎಂಬಾತ ಮನೆಗೆ ಬಂದು ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ.
ನನ್ನ ತಾಯಿ ಅಂದಿನಿಂದ ನಾಪತ್ತೆಯಾಗಿದ್ದು ,ಪೊಲೀಸರು ಕೇಳಿದರೆ ನಮಗೇನು ಗೊತ್ತಿಲ್ಲ ಎಂದು ಹೇಳಿದರು.
ಈಗಾಗಲೇ ಹೆಚ್.ಡಿ.ರೇವಣ್ಣ ಮನೆಗೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದು , ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ
ಇಂದು ಬೆಳಗ್ಗೆ 11:30ಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ಅರ್ಜಿಯ ವಿಚಾರಣೆ ನಡೆಸಿ , ಎಸ್‍ಐಟಿ ನಿರೀಕ್ಷಣಾ ಜಾಮೀನಿಗೆ ಆಕ್ಷೇಪಣೆ ಅರ್ಜಿಯನ್ನು ಸಲ್ಲಿಕೆ ಮಾಡಿದೆ.
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್