January 11, 2025

Newsnap Kannada

The World at your finger tips!

yediyurappa 1

ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳೂ 3500 ರು

Spread the love

ಕೊರೊನಾದಿಂದ ತಂದೆ-ತಾಯಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು 3500 ರು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದರು.

ಮಕ್ಕಳ ಪಾಲನೆ, ಪೋಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ತೀರ್ಮಾನ ಮಾಡಿದೆ.‌

ಯೋಜನೆ ಮಾಹಿತಿ ಹೀಗಿದೆ :

  • ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ 3500 ರೂ. ಸಹಾಯಧನ
  • ಪೋಷಕರಿಲ್ಲದ ಮಕ್ಕಳಿಗೆ ನೋಂದಾಯಿತ ಪಾಲನ ಸಮಿತಿ ಆಶ್ರಯ
  • ಗುಣಮಟ್ಟದ ಶಿಕ್ಷಣಕ್ಕೆ ವಸತಿ ಶಾಲೆಗಳಿಗೆ ಸೇರ್ಪಡೆ
  • 10 ನೇ ತರಗತಿ ಪೂರೈಸಿದವರಿಗೆ ಲ್ಯಾಪ್ ಟಾಪ್, ಟ್ಯಾಬ್
  • 21 ವರ್ಷವಾದ ಹೆಣ್ಣುಮಕ್ಕಳಿಗೆ 1 ಲಕ್ಷ ರೂ. ಸಹಾಯಧನ -ಉನ್ನತ ಶಿಕ್ಷಣ, ಮದುವೆಗೆ ನೆರವು
  • ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡವರ ಮಕ್ಕಳಿಗೆ ಹಿತೈಷಿ ನೇಮಕ
Copyright © All rights reserved Newsnap | Newsever by AF themes.
error: Content is protected !!