ಈ ಕಾರಣದಿಂದ ಮೈಸೂರು ಅಬಕಾರಿ ಪೊಲೀಸರು 25 ಕೋಟಿ ಮೌಲ್ಯದ 78,678 ಬಾಕ್ಸ್ ಬಿಯರ್ ವಶಪಡಿಸಿಕೊಂಡು ಪ್ರಕರಣ ದಾಖಲೆ ಮಾಡಿಕೊಂಡಿದ್ದಾರೆ.
ಜಿಲ್ಲೆಯ ನಂಜನಗೂಡಿನಲ್ಲಿರುವ ಯುನೈಟೆಡ್ ಬ್ರಿವರಿಸ್ ಕಂಪನಿ ತಯಾರಿಸಿದ್ದ ಬಿಯರ್ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದ್ದು , ಕಿಂಗ್ ಫಿಷರ್ ಸ್ಟ್ರಾಂಗ್ ಹಾಗೂ ಕಿಂಗ್ ಫಿಷರ್ ಅಲ್ಟ್ರಾ ಲ್ಯಾಗರ್ ಬಿಯರ್ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದೆ.
ಈ ಸೆಡಿಮೆಂಟ್ ಅಂಶ ದಿನಾಂಕ 15-07-23ರಂದು ಬಾಟಿಲಿಂಗ್ ಆದ ಬಿಯರ್ನಲ್ಲಿ ಕಂಡುಬಂದಿದೆ.
ಈ ಕುರಿತು ಮಾಹಿತಿ ತಿಳಿದ ಕೂಡಲೇ ಬಿಯರ್ ಸ್ಯಾಂಪಲ್ ಅನ್ನು ಕೆಮಿಕಲ್ ಲ್ಯಾಬ್ಗೆ ಕಳುಹಿಸಿ , 2-08-2023 ರಂದು ಕೆಮಿಕಲ್ ವರದಿ ಬಂದಿದ್ದು, ವರದಿಯಲ್ಲಿ ಅನ್ ಫಿಟ್ ಫಾರ್ ಹ್ಯುಮನ್ ಕನ್ಸಂಪ್ಷನ್ ಅಂದರೆ ಮಾನವರ ಸೇವನೆಗೆ ಯೋಗ್ಯವಲ್ಲ ಎಂದು ಕಂಡುಬಂದಿದೆ.
ಕೆಲ ಡಿಪೋದಿಂದ ಅಂಗಡಿಗಳಿಗೂ ವಿತರಣೆಯಾಗಿದ್ದು , ರಿಟೈಲ್ನಲ್ಲೂ ಸೇಲ್ ಆಗದಂತೆ ತಡೆಹಿಡಿಯಲಾಗಿದೆ ಮತ್ತು ಕಂಪನಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.‘ಇ-ಬಸ್ ಸೇವೆ’ಗೆ ಮೋದಿಯಿಂದ ಗ್ರೀನ್ ಸಿಗ್ನಲ್ – 10 ಸಾವಿರ ‘ಎಲೆಕ್ಟ್ರಿಕ್ ಬಸ್’ ರಸ್ತೆಗಿಳಿಯಲಿದೆ
ಈ ಬಿಯರ್ ಮನುಷ್ಯರು ಕುಡಿಯಲು ಯೋಗ್ಯವಲ್ಲ ಎಂದು ಇನ್ ಹೌಸ್ ಕೆಮಿಸ್ಟ್ ವರದಿ ನೀಡಿದ್ದು , ವರದಿ ಆಧರಿಸಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತ ಎ.ರವಿಶಂಕರ್ ನೀಡಿದರು.
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
This website uses cookies.
Leave a Comment