ಭಾರತೀಯರ ಆಸೆಗೆ ತಣ್ಣೀರು ಎರಚಿದ ನ್ಯೂಜಿಲೆಂಡ್ ತಂಡ ಟಿ 20 ಸೆಮೀಸ್ಗೆ ತಲುಪಿದೆ ಭಾರತೀಯ ತಂಡ
ಮನೆಗೆ ಗಂಟು ಮೂಟೆ ಕಟ್ಟಲು ಬೇರೆ ದಾರಿಯೇ ಇಲ್ಲ
ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಅಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಪಂದ್ಯದಲ್ಲಿ ಕಿವೀಸ್ ಪಡೆ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ.
ಈ ಗೆಲುವಿನೊಂದಿಗೆ ಸೆಮೀಸ್ ತಲುಪಿದೆ. ಇತ್ತ ಅಫ್ಘಾನಿಸ್ತಾನದೊಂದಿಗೆ ಕೊಹ್ಲಿ ಬಾಯ್ಸ್ ಕೂಡ ತವರಿಗೆ ಮರಳೋದು ಖಚಿತ ಆಗಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಅಫ್ಘಾನ್ ತಂಡ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 124 ರನ್ಗಳಿಸಿತು.
ಈ ಸುಲಭ ಗುರಿಯನ್ನು ಬೆನ್ನತ್ತಿದ್ದ ನ್ಯೂಜಿಲೆಂಡ್ ತಂಡ ಕೇವಲ 18.1 ಓವರ್ಗಳಲ್ಲಿ 125 ರನ್ಗಳಿಸಿ ಗುರಿ ತಲುಪಿತು.
ಕಿವೀಸ್ ಪರ ಗಫ್ಟಿಲ್ 28, ಡೇರಿಲ್ ಮಿಚೆಲ್ 17 ರನ್ ಗಳಿಸಿ ಔಟಾದರೆ, ನಾಯಕ ವಿಲಿಯಮ್ಸನ್ ಅಜೇಯ 40 ರನ್, ಡೆವೊನ್ ಕಾನ್ವೇ ಅಜೇಯ 36 ರನ್ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ