November 25, 2024

Newsnap Kannada

The World at your finger tips!

dairy,product,milk

ನಂದಿನಿ ಉತ್ಪನ್ನಗಳ ದರ 1 ರುಗೆ ಇಳಿಕೆ ಮಾಡಿದ KMF

Spread the love

ಇಂದಿನಿಂದ ಜಾರಿಗೆ ಬರುವಂತೆ ಕೆಎಂಎಫ್ ನಿಂದ ನಂದಿನಿ ಉತ್ಪನ್ನಗಳಾದಂತ ಮೊಸರು, ಮಜ್ಜಿಗೆ ಹಾಗೂ ಲಸ್ಸಿ ದರವನ್ನು ಹೆಚ್ಚಿಸಿ ಆದೇಶಿಸಲಾಗಿತ್ತು. ಇದೀಗ ಈ ದರಗಳನ್ನು ಕಡಿಮೆ ಮಾಡಿದೆ.

ಕರ್ನಾಟಕ ಹಾಲು ಮಹಾ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರದ ವಿತ್ತ ಸಚಿವಾಲಯ ದಿನಾಂಕ 18-07-2022ರಿಂದ ಜಾರಿಗೆ ಬರುವಂತೆ ಮೊಸರು, ಮಜ್ಜಿಗೆ ಮತ್ತು ಸಿಹಿ ಲಸ್ಸಿ ಉತ್ಪನ್ನಗಳ ಮೇಲೆ ಜಿ ಎಸ್ ಟಿ ವಿಧಿಸಿದ ಕಾರಣ, ಜಿಎಸ್ಟಿ ದರದಂತೆ ನಿನ್ನೆ ಪರಿಷ್ಕೃತ ದರವನ್ನು ಹೊರಡಿಸಲಾಗಿತ್ತು.ಇದನ್ನು ಓದಿ –ಸರ್ಕಾರದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ:7 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

ನಂದಿನಿ ಮೊಸರು, ಮಜ್ಜಿಗೆ ಮತ್ತು ಲಸ್ಸಿ ಪೊಟ್ಟಣಗಳ ಮಾರಾಟ ದರವನ್ನು ಹಿಂಪಡೆದು, ಗ್ರಾಹಕರ ಹಿತ ದೃಷ್ಟಿಯಿಂದ ದಿನಾಂಕ 19-07-2022ರಿಂದ ಜಾರಿಗೆ ಬರುವಂತೆ ನಂದಿನಿ ಮೊಸರು, ಮಜ್ಜಿಗೆ ಮತ್ತು ಲಸ್ಸಿ ಪೊಟ್ಟಣಗಳ ಮಾರಾಟ ದರಗಳನ್ನು ಈ ಕೆಳಗಿನಂತೆ ಮರು ಪರಿಷ್ಕರಿಸಲಾಗಿದೆ.

ಪರಿಷ್ಕೃತ ನಂದಿನ ಉತ್ಪನ್ನಗಳ ದರ ಪಟ್ಟಿ ಹೀಗಿದೆ :

Copyright © All rights reserved Newsnap | Newsever by AF themes.
error: Content is protected !!