ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

Team Newsnap
1 Min Read

ನವದೆಹಲಿ , ಡಿಸೆಂಬರ್ 13 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 56,750 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,910 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 73,800 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ.

ಇದನ್ನು ಓದಿ – 3 ವರ್ಷಗಳಲ್ಲಿ 49 ಹುಲಿ, 237 ಆನೆ ಸಾವು – ಸಚಿವ ಈಶ್ವರ ಖಂಡ್ರೆ

ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,910 ರೂ
  • ಬೆಳ್ಳಿ ಬೆಲೆ 1 ಕೆಜಿ : 75 ,700 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಈ ರೀತಿ ಇದೇ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,910 ರೂ
  • ಬೆಳ್ಳಿ ಬೆಲೆ 1 ಕೆಜಿ: 73 ,800 ರೂ.

ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ ಈ ರೀತಿ ಇದೇ):

  • ಬೆಂಗಳೂರು: 56,950 ರೂ.
  • ಮುಂಬೈ: 56,750 ರೂ.
  • ದೆಹಲಿ: 56,900 ರೂ.
  • ಅಹ್ಮದಾಬಾದ್: 56,800 ರೂ
  • ಕೋಲ್ಕತಾ: 56,750 ರೂ
  • ಜೈಪುರ್: 56,900 ರೂ
  • ಭುವನೇಶ್ವರ್: 56,750 ರೂ
  • ಲಕ್ನೋ: 56,900 ರೂ
  • ಚೆನ್ನೈ: 57,200 ರೂ
  • ಕೇರಳ: 56,750 ರೂ.

Share This Article
Leave a comment