ಆ್ಯಕ್ಸಿಜನ್ ಕೊರತೆಯಿಂದ ನಾಲ್ವರು ಕೊರೋನಾ ಸೋಂಕಿತ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲಾ ಆಸ್ಪತ್ರೆ ಇಬ್ಬರು ಹಿರಿಯ ಅಧಿಕಾರಿಗಳನ್ನು ಅಮಾನತ್ತು ಗೊಳಿಸಲಾಗಿದೆ.
ಕಳೆದ ರಾತ್ರಿ ಕೋಲಾರಕ್ಕೆ ಭೇಟಿ ನಾಲ್ವರು ಕೊರೋನಾ ಸೋಂಕಿತರ ಸಾವಿನ ಬಗ್ಗೆ ಮಾಹಿತಿ ಪಡೆದುಕೊಂಡ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್, ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಸ್ ಜೆ ನಾರಾಯಣ ಹಾಗೂ ಆರ್ ಎಂ ಓ ನಾರಾಯಣ ಸ್ವಾಮಿ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದರು.
ಈ ಘಟನೆ ನಡೆಯಬಾರದಿತ್ತು. ಈ ಘಟನೆ ಕುರಿತಂತೆ ಸಮಗ್ರ ತನಿಖೆ ನಡೆಸುವಂತೆ ಆದೇಶ ನೀಡಿದ್ದೇನೆ. ಲೋಪ ಪತ್ತೆ ಹಚ್ಚಿ ತಪ್ಪಿತಸ್ಥ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ