ಈ ಘಟನೆ ಹೊಸೂರಿನ ಹೆದ್ದಾರಿಯ ರಸ್ತೆ ಬಳಿ ಸಂಭವಿಸದೆ. ಸೂರಪ್ಪ ಬಾಬು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಇದನ್ನು ಓದಿ –ಬೈಕ್ ಅಪಘಾತ: ಬೆಂಗಳೂರಿನ ಟೆಕ್ಕಿ ತುಮಕೂರಿನಲ್ಲಿ ಸಾವು
ಕೋಟಿಗೊಬ್ಬ-3 ಸಿನಿಮಾದ ನಿರ್ಮಾಪಕ ಸೂರಪ್ಪ ಬಾಬು ಅವರು ಹಾಗೂ ಕುಟುಂಬಸ್ಥರು ಭಾನುವಾರ ಬೆಳಗ್ಗೆ ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.
ಅಪಘಾತದಲ್ಲಿ ಸೂರಪ್ಪ ಬಾಬು ಹಾಗೂ ಅವರ ಕುಟುಂಬಸ್ಥರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸದ್ಯ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ