‘ಕೋಟಿಗೊಬ್ಬ–3’ ನಿರ್ಮಾಪಕ ಸೂರಪ್ಪ ಬಾಬು ಕಾರು ಅಪಘಾತ

Team Newsnap
0 Min Read
kotigobba-3 : Surappa Babu car accident #thenewsnap #latest_news #kannada_film_industry #Kotigobba_3 #latest_news #sandalwood #Kiccha_sudeep

ಕನ್ನಡದ ಕೋಟಿಗೊಬ್ಬ-3 ಸಿನಿಮಾದ ನಿರ್ಮಾಪಕ ಸೂರಪ್ಪ ಬಾಬು ಅವರ ಕಾರಿಗೆ ಅಪಘಾತವಾಗಿದೆ

ಈ ಘಟನೆ ಹೊಸೂರಿನ ಹೆದ್ದಾರಿಯ ರಸ್ತೆ ಬಳಿ ಸಂಭವಿಸದೆ. ಸೂರಪ್ಪ ಬಾಬು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಇದನ್ನು ಓದಿ –ಬೈಕ್ ಅಪಘಾತ: ಬೆಂಗಳೂರಿನ ಟೆಕ್ಕಿ ತುಮಕೂರಿನಲ್ಲಿ ಸಾವು

ಕೋಟಿಗೊಬ್ಬ-3 ಸಿನಿಮಾದ ನಿರ್ಮಾಪಕ ಸೂರಪ್ಪ ಬಾಬು ಅವರು ಹಾಗೂ ಕುಟುಂಬಸ್ಥರು ಭಾನುವಾರ ಬೆಳಗ್ಗೆ ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್​ ಆಗುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.

ಅಪಘಾತದಲ್ಲಿ ಸೂರಪ್ಪ ಬಾಬು ಹಾಗೂ ಅವರ ಕುಟುಂಬಸ್ಥರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸದ್ಯ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article
Leave a comment