ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಮತ್ತು ಪತ್ನಿ ಚನ್ನಮ್ಮ ಅವರಿಗೆ ಕೋವಿಡ್ 19 ಸೋಂಕು ಬಂದಿದೆ.
ಆರೋಗ್ಯ ಸಚಿವ ಸುಧಾಕರ್ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿ ಇಬ್ಬರು ಹಿರಿಯರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಟ್ವೀಟ್ನಲ್ಲಿ ಏನಿದೆ?
ಹಿರಿಯರು, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು ಹಾಗೂ ಅವರ ಧರ್ಮಪತ್ನಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಸುದ್ದಿ ತಿಳಿಯಿತು.
ವೈದ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದು ಅವರ ಆರೋಗ್ಯದ ಬಗ್ಗೆ ಖುದ್ದಾಗಿ ಮಾಹಿತಿ ಪಡೆಯಲಿದ್ದೇನೆ.
https://twitter.com/H_D_Devegowda?ref_src=twsrc%5Etfw
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ