ರಾಜ್ಯದಲ್ಲಿ ಕೋವಿಡ್ ಅಬ್ಬರ ತಗ್ಗಿಸಲು ವಿಧಿಸಲಾಗಿದ್ದ ರಾತ್ರಿ ಕರ್ಫ್ಯೂವನ್ನು ತೆರವು ಮಾಡಲಾಗಿದೆ . ಬೆಂಗಳೂರಿನಲ್ಲಿ
ಶಾಲೆಗಳು ಆರಂಭಕ್ಕೂ ಅನುಮತಿ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಬೆಂಗಳೂರಿನಲ್ಲಿ ಶಾಲೆ ಆರಂಭಕ್ಕೆ ತಜ್ಞರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದರು.
ಹೊಸ ಮಾರ್ಗಸೂಚಿಗಳ ಬಿಡುಗಡೆ :
ಬೆಂಗಳೂರಿನಲ್ಲಿ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್
ಜನವರಿ 31ರಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಇರಲ್ಲ
ಪಬ್, ರೆಸ್ಟೋರೆಂಟ್, ಹೋಟೆಲ್ ಓಪನ್ ಇರುತ್ತೆ
ಚಿತ್ರ ಮಂದಿರ, ಮಲ್ಟಿಪ್ಲೆಕ್ಸ್‌ಗಳಲ್ಲಿ 50% ಸಾಮರ್ಥ್ಯ ಮುಂದುವರಿಕೆ
50% ಸಾಮರ್ಥ್ಯದೊಂದಿಗೆ ಜಿಮ್, ಈಜುಕೊಳ ಓಪನ್ಗೆ ಅವಕಾಶ
ಮದುವೆ ಕಾರ್ಯಕ್ರಮಗಳಲ್ಲಿ ಒಳಾಂಗಣದಲ್ಲಿ 200, ಹೊರಾಂಗಣದಲ್ಲಿ 300 ಜನರಿಗೆ ಅವಕಾಶ
ದೇವಸ್ಥಾನಗಳಲ್ಲಿ ಅರ್ಚನೆ, ಮಂಗಳಾರತಿಗೆ ಅವಕಾಶ
ದೇವಸ್ಥಾನಗಳಲ್ಲಿ 50 ಜನರಿಗೆ ಮಾತ್ರ ಅವಕಾಶ
ಸರ್ಕಾರಿ ಕಚೇರಿಗಳಲ್ಲಿ ಶೇ. 100 ರಷ್ಟು ಹಾಜರಾತಿಗೆ ಅನುಮತಿ
ಸಾರಿಗೆ ವ್ಯವಸ್ಥೆಯಲ್ಲಿನ ಈಗಿರುವ ನಿಯಮಗಳೇ ಮುಂದುವರಿಕೆ
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ