ಎರಡು ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸುಖಸಂಸಾರದ ಸವಿ ಅನುಭವಿಸುವ ವೇಳೆಯಲ್ಲೇ ಮಹಾಮಾರಿ ಕರೊನಾದಿಂದ, ನವವಿವಾಹಿತ ಬಲಿಯಾದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಆಲನಹಳ್ಳಿ ಬಡಾವಣೆ ನಿವಾಸಿ, ಇಂಜಿನಿಯರ್ ನವೀನ್ ಕುಮಾರ್ ಮೃತ ದುರ್ದೈವಿ.
ಬೆಂಗಳೂರಿನ ಜೈನ್ ವಿವಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್, ಎರಡು ತಿಂಗಳ ಹಿಂದಷ್ಟೆ ಮದುವೆ ಆಗಿದ್ದರು. ಇತ್ತೀಚಿಗೆ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನವೀನ್ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿ ಕರೊನಾ ತಪಾಸಣೆ ಮಾಡಿಸಿದ್ದರು.
ವರದಿಯು ಪಾಸಿಟಿವ್ ಬಂದಿತ್ತು. ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ನವೀನ್ ಸಾವಿಂದ ಕಂಗಾಲಾದ ಪತ್ನಿ ಮತ್ತು ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಇಂದಿನಿಂದ ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಆರಂಭ
ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ: ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ
ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸಿ : ಸಚಿವ ರಾಮಲಿಂಗಾ ರೆಡ್ಡಿ