ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಗುರುವಾರ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಿದ್ದರು.
ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ವಡ್ಡಗೆರೆ ಹೆಲಿಪ್ಯಾಡ್ಗೆ ಆಗಮಿಸಿ, ರಸ್ತೆಯ ಮೂಲಕ ಬಿಳಿಗಿರಿರಂಗನ ಬೆಟ್ಟಕ್ಕೆ ಆಗಮಿಸಿದರು.
ಸುಮಾರು 15 ಕಿ.ಮೀ ರಸ್ತೆಯಲ್ಲಿ ಪ್ರಯಾಣ ನಡೆಸಿದ ಆಗಮಿಸಿದ ರಾಮನಾಥ್ ಕೋವಿಂದ್ ಅವರನ್ನು ಚಾಮರಾಜನಗರ ಜಿಲ್ಲಾಡಳಿತ ಬರಮಾಡಿಕೊಂಡರು.
ಆ ಬಳಿಕ ಬಿಳಿಗಿರಿರಂಗನನಾಥನಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಶೇಷ ಪೂಜೆ ಸಲ್ಲಿಸಿದರು.
ರಾಷ್ಟ್ರಪತಿಗಳ ಆಗಮನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದೇವಾಲಯ ಸುತ್ತಲು ನಿಷೇದಾಜ್ಞೆ ಜಾರಿ ಮಾಡಿ ದೇವಾಲಯದಲ್ಲಿ ಅರ್ಚಕರಿಗೆ ಮಾತ್ರ ಪ್ರವೇಶ ಕಲ್ಪಿಸಿ ಸಾರ್ವಜನಿಕ ಪ್ರವೇಶಕ್ಕೂ ನಿಷೇದಾಜ್ಞೆ ವಿಧಿಸಲಾಗಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು