January 7, 2025

Newsnap Kannada

The World at your finger tips!

ಕೆಪಿಎಸ್ ಸಿ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ – ನಾಳೆಯ ಪರೀಕ್ಷೆ ಮುಂದೂಡಿಕೆ

Spread the love

ನಾಳೆ (ಜ.24) ನಡೆಯಬೇಕಿದ್ದ ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆಗಿದೆ.

ಈ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಪರೀಕ್ಷೆಯನ್ನು ಮುಂದೂಡಲಾಗಿದೆ.

ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ ಸತ್ಯವತಿ ಈ ಕುರಿತಂತೆ ಪ್ರಕಟನೆ ನೀಡಿ, ಮುಂದಿನ ಪರೀಕ್ಷಾ ದಿನಗಳನ್ನು ತಿಳಿಸಲಾಗುವುದು ಎಂದಿದ್ದಾರೆ.

kpsc
Copyright © All rights reserved Newsnap | Newsever by AF themes.
error: Content is protected !!