ಹಿರಿಯ ರಂಗಭೂಮಿ ಕಲಾವಿದ, ಚಿತ್ರಗಳಲ್ಲಿ ವಿಶಿಷ್ಟ ಅಭಿನಯ ನೀಡಿ ತಮ್ಮದೇ ಛಾಪು ಮೂಡಿಸಿದ ಕೃಷ್ಣೇ ಗೌಡರು (80) ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು.
ಒಂದು ತಿಂಗಳ ಹಿಂದೆ ಕೊರೊನಾ ಪಾಸಿಟಿವ್ ಬಂದು ಆಸ್ಪತ್ರೆ ಸೇರಿದ್ದ ಕೃಷ್ಣೇ ಗೌಡರಿಗೆ ಕೊರೊನಾ ವಾಸಿಯಾಗಿ ನೆಗೆಟಿವ್ ದೃಢಪಟ್ಟಿತ್ತು.
ಕೊರೊನಾ ಸಂಪೂರ್ಣವಾಗಿ ಗುಣಮುಖವಾಗಿದ್ದರೂ ನಂತರ ಶ್ವಾಸಕೋಶದಲ್ಲಿ ಹೆಚ್ಚು ಇನ್ಫೆಕ್ಷನ್ ಕಾಣಿಸಿಕೊಂಡಿದ್ದ ಕಾರಣ ಕೃಷ್ಣೇಗೌಡರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಇಂದು ಬೆಳಗಿನ ಜಾವ ಕೃಷ್ಣೇಗೌಡರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹಲವಾರು ಚಿತ್ರ,ಧಾರಾವಾಹಿ ಹಾಗೂ ಸಾಕ್ಷ್ಯಚಿತ್ರ ಗಳಲ್ಲಿ ಅಭಿನಯಿಸಿರುವ ಕೃಷ್ಣೇ ಗೌಡರು, ಹಲವಾರು ವರ್ಷಗಳ ಕಾಲ ಚಲನ ಚಿತ್ರ ಕಲಾವಿದರ ಸಂಘದ ಖಜಾಂಚಿ ಆಗಿ ಸೇವೆ ಸಲ್ಲಿಸಿದ್ದರು.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ