ಕೊಡಗು ಸೇರಿದಂತೆ ಕಾವೇರಿ ಜಲನಯನ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ ಆರ್ ಎಸ್ ಡ್ಯಾಂ ಕಾವೇರಿ ನದಿಗೆ 1 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ.
ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಶ್ರೀರಂಗಪಟ್ಟಣ , ರಂಗನತಿಟ್ಟು ಬಲಮುರಿ ಎಡಮುರಿ ಪ್ರದೇಶದ ಜಲಾವೃತವಾಗಿದೆ.
ಕೆ ಆರ್ ಎಸ್ ಡ್ಯಾಂ ನಿಂದ 100719 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಲಾಗಿದೆ . 91637 ಕ್ಯೂಸೆಕ್ ನೀರಿನ ಒಳ ಹರಿವು ಇದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು