ಕೆ.ಆರ್ಎಸ್ ಡ್ಯಾಮ್ ಭರ್ತಿಯಾಗಿ ಕಾವೇರಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಪ್ರವಾಸಿತಾಣಗಳಾದ ಮುತ್ತತ್ತಿ ಮತ್ತು ಗಾಣಾಳು ಫಾಲ್ಸ್ಗೆ ಪ್ರವೇಶ ನಿರ್ಬಂಧಿಸಿ ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಆದೇಶ ಹೊರಡಿಸಿದ್ದಾರೆ.
ವಾರಾಂತ್ಯ ಹಿನ್ನೆಲೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಆಗಮಿಸುತ್ತಿದ್ದಾರೆ.ಇದನ್ನು ಓದಿ –ನಾಳೆಯಿಂದ ಮೊಸರು, ಮಜ್ಜಿಗೆ, ಲಸ್ಸಿ ಉತ್ಪನ್ನಗಳ ಬೆಲೆ ಹೆಚ್ಚಳ
ಪ್ರವಾಸಿಗರನ್ನು ಚೆಕ್ ಪೋಸ್ಟ್ ಬಳಿಯೇ ತಡೆದು ವಾಪಸ್ ಕಳುಹಿಸಲಾಗುತ್ತಿದೆ. ಇನ್ನೂ ನದಿ ಪಾತ್ರದಲ್ಲೂ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ