ಕೋಲಾರ ಹೊಸಕೋಟೆ ಹೆದ್ದಾರಿ 75 ರ ಅತ್ತಿವಟ್ಟ ಬಳಿ ಈ ಘಟನೆ ನಡೆದಿದೆ ಕೆಎಸ್‍ಆರ್‌ಟಿಸಿ ಬಸ್ ಹಳ್ಳಕ್ಕೆ ಬಿದ್ದಿದೆ. ಮಂತ್ರಾಲಯದಲ್ಲಿದ್ದ ಕೋಲಾರಕ್ಕೆ ಹೋಗುತ್ತಿದ್ದ ಬಸ್ ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದೆ.ಬಿಜೆಪಿ ರಾಷ್ಟ್ರೀಯ ಪಕ್ಷ , ಜೆಡಿಎಸ್ ಹೆಬ್ಬೆಟ್ಟು ಪಾರ್ಟಿ – ಸಚಿವ ಆರ್.ಅಶೋಕ್
ಅತೀ ವೇಗವಾಗಿ ಬಂದು ಹೆದ್ದಾರಿಯ ಒಂದು ರಸ್ತೆಯಿಂದ ಮತ್ತೊಂದು ರಸ್ತೆಗೆ ಬಂದು ಸರ್ವೀಸ್ ರಸ್ತೆ ಪಕ್ಕದಲ್ಲಿದ್ದ ಹಳ್ಳಕ್ಕೆ ಬಸ್ ಇಳಿದಿದೆ. ಈ ರಭಸಕ್ಕೆ ಬಸ್ ನಲ್ಲಿದ್ದ ಎಲ್ಲರೂ ಸಹ ಚೆಲ್ಲಾಪಿಲ್ಲಿಯಾಗಿ ಮೂರು ಮಂದಿಯ ಸ್ಥಿತಿ ಗಂಭೀರವಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು