KSRTC ಸ್ಟೇರಿಂಗ್ ಕಟ್ ಆಗಿ ಬಸ್ ಗದ್ದೆಗೆ ನುಗ್ಗಿದ ಪ್ರಸಂಗ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ಬಳಿ ನಡೆದಿದೆ.
ಅರಸಿಕೆರೆಯಿಂದ ಮೈಸೂರಿಗೆ ತೆರಳುತ್ತಿದ್ದ KSRTC ಬಸ್ನ ಸ್ಟೇರಿಂಗ್ ಕಟ್ ಆದ ಹಿನ್ನೆಲೆಯಲ್ಲಿ ಗದ್ದೆಗೆ ನುಗ್ಗಿದೆ.ಇದನ್ನು ಓದಿ –ಗೋವಾ ಹೈದ್ರಾಬಾದ್ ಸ್ಪೈಸ್ ಜೆಟ್ ನಲ್ಲಿ ಕಾಣಿಸಿಕೊಂಡ ಹೊಗೆ : ತುರ್ತು ಭೂಸ್ಪರ್ಶ
ಗದ್ದೆಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬಸ್ ಗುದ್ದಿದ ಪರಿಣಾಮ ಲೈಟ್ ಕಂಬ ಅರ್ಧ ಮುರಿದು ಬಿದ್ದಿದದೆ. ಕೂದಲೆಳೆ ಅಂತರದಲ್ಲಿ ಬಸ್ಸಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
- ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
- ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
- ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವೆ : ಬ್ರಿಜ್ ಭೂಷಣ್
- ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್ ಶೆಟ್ಟರ್
- ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
- ಜೆಡಿಎಸ್ ವಿಸರ್ಜನೆ ಪ್ರಶ್ನೆಗೆ ಎಚ್ಡಿಕೆ ಕಡಕ್ ಉತ್ತರ
More Stories
ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್ ಶೆಟ್ಟರ್