ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಜ್ವರ ಕಾಣಿಸಿಕೊಂಡಿದೆ.
ವೈದ್ಯರ ಸಲಹೆಯ ಮೇರೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಡುವಿಲ್ಲದ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿರುವಾಗಲೇ ಹೇಳಿಕೆ ಬಿಡುಗಡೆ ಮಾಡಿ ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಅಣುವಿದ್ಯುತ್ ಕೇಂದ್ರದಲ್ಲಿ 4,374 ಹುದ್ದೆಗಳಿಗೆ ಭರ್ತಿಗೆ ಕ್ರಮ – 10ನೇ ತರಗತಿ ಓದಿದರೂ ಅರ್ಜಿ ಸಲ್ಲಿಸಿ
ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದಿದ್ದಾರೆ