ಮಾಜಿ CM ಹೆಚ್.ಡಿ ಕುಮಾರಸ್ವಾಮಿಯವರಿಗೆ ಮತ್ತೆ ಕರೋನ ಸೋಂಕು ದೃಢವಾಗಿದೆ
ಈ ಕುರಿತು ಟ್ವಿಟ್ ಮಾಡಿರುವ HDK ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡೆ. ಫಲಿತಾಂಶ ಪಾಸಿಟಿವ್ ಎಂದು ಬಂದಿದೆ.
ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್ʼನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ. ಇದನ್ನು ಓದಿ – 8 ಜನ IAS ಅಧಿಕಾರಿಗಳ ವರ್ಗಾವಣೆ : ಆರ್ ಲತಾ ಬೆಂ. ಗ್ರಾಮಾಂತರ ಡಿಸಿ
ಇದೇ ವೇಳೆ ಅವರು ವೈದ್ಯರ ಸೂಚನೆಯಂತೆ, ನಾನು 10 ದಿನಗಳ ಕಾಲ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತೇನೆ. ದಯಮಾಡಿ ಯಾರೂ ನನ್ನ ಭೇಟಿಗೆ ಬರಬಾರದೆಂದು ವಿನಂತಿಸುತ್ತೇನೆ. ಯಾರೂ ಅನ್ಯತಾ ಭಾವಿಸಬಾರದು. 3-4 ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕೋರುತ್ತೇನೆ ಅಂತ ಅವರು ಹೇಳಿದ್ದಾರೆ. ಇದನ್ನು ಓದಿ – ಮಂಡ್ಯ: ಮದ್ದೂರು ZP AE ಮಹಾಲಿಂಗಯ್ಯ 35 ಸಾವಿರ ರು ಲಂಚ ಸ್ವೀಕಾರ – ACB ಬಲೆಗೆ
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
ಮಾಜಿ CM ಕುಮಾರಸ್ವಾಮಿ ಮಾಜಿ CM ಕುಮಾರಸ್ವಾಮಿ