February 21, 2026

Newsnap Kannada

The World at your finger tips!

election , politics , JDS

ರಾಧಿಕಾ ಕುರಿತ ಪ್ರಶ್ನೆಗೆ ‘ಯಾರಪ್ಪ ಅವರೆಲ್ಲ? ಅದ್ಯಾರೋ ನಂಗೊತ್ತಿಲ್ಲ?’ ಎಂದ ಕುಮಾರಸ್ವಾಮಿ‌

Spread the love

‘ಯಾರಪ್ಪ ಅವರೆಲ್ಲ? ಅದ್ಯಾರೋ ನನಗೆ ಗೊತ್ತಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಟಿ ರಾಧಿಕಾ ಪೋಲಿಸ್ ವಿಚಾರಣೆ ಕುರಿತಂತೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನೇರಲೆಕೆರೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆ ಶಂಕುಸ್ಥಾಪನೆ ಕಾರ್ಯಕ್ರಮ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ , ರಾಧಿಕಾ ವಿಚಾರವಾಗಿ, ‘ಯಾರಪ್ಪ ಅವರೆಲ್ಲ? ಅದ್ಯಾರೋ ನನಗೆ ಗೊತ್ತಿಲ್ಲ’ ಎಂದು ಪ್ರಕರಣ ವಿಚಾರವಾಗಿ ಹೆಚ್ಚಾಗಿ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

error: Content is protected !!