ರಾಜ್ಯದ ಹಲವು ಮಾಧ್ಯಮಗಳಲ್ಲಿ ಕ್ರಿಯಾಶೀಲ ಪತ್ರಕರ್ತರಾಗಿ, ಮುಖ್ಯಮಂತ್ರಿ ಮಾಧ್ಯಮ ಸಂಯೋಜಕರಾಗಿಯೂ ಸೇವೆ ಸಲ್ಲಿಸಿದ್ದ ದಿ.ಗುರುಲಿಂಗ ಸ್ವಾಮಿ ಹೊಳಿಮಠ ಸೇವೆ ಸ್ಮರಿಸಿ ಅವರ ಹೆಸರಿನಲ್ಲಿ ಕೆಯುಡಬ್ಲ್ಯೂಜೆ (KUWJ)ವಾರ್ಷಿಕ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿದೆ.
ವಿಜಯಪುರದಲ್ಲಿ ಜನವರಿ 9 &10 ರಂದು ನಡೆಯಲಿರುವ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಗುರುಲಿಂಗ ಸ್ವಾಮಿ ಹೊಳಿಮಠ ಹೆಸರಿನ ಪ್ರಶಸ್ತಿಯನ್ನು ಮುಖ್ಯಮಂತ್ರಿಗಳು ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಕೆಯುಡಬ್ಲ್ಯೂಜೆ ಪ್ರಕಟಣೆ ತಿಳಿಸಿದೆ.
- ಮಿಸೆಸ್ ಇಂಡಿಯಾ ಕಿರೀಟ ಗೆದ್ದ ಮದ್ದೂರಿನ ಡಾ. ಪ್ರಿಯಾ ಗೋಸ್ವಾಮಿ
- BCCI ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಆಯ್ಕೆ
- ಹುಟ್ಟುಹಬ್ಬದ ದಿನವೇ ಬಾಲಕನ ದುರ್ಮರಣ
- KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
- ಮಂಡ್ಯ ರೈತರನ್ನು ಕಾಡುತ್ತಿರುವ ವಕ್ಫ್ ಭೂಮಿ ವಿವಾದ
More Stories
ಹುಟ್ಟುಹಬ್ಬದ ದಿನವೇ ಬಾಲಕನ ದುರ್ಮರಣ
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ಮಂಡ್ಯ ರೈತರನ್ನು ಕಾಡುತ್ತಿರುವ ವಕ್ಫ್ ಭೂಮಿ ವಿವಾದ