ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗಳು ಪ್ರಕಟ

Team Newsnap
1 Min Read

ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪ್ರತಿ ವರ್ಷ ಕೊಡ ಮಾಡುವ ಕೆಯುಡಬ್ಲ್ಯೂಜೆ ದತ್ತಿ ನಿಧಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ದತ್ತಿನಿಧಿ ಪ್ರಶಸ್ತಿಗಳು ತಲಾ 5 ಸಾವಿರ ರೂ ನಗದು, ಪ್ರಶಸ್ತಿ ಪಲಕ ಮತ್ತು ಗೌರವ ಪುರಸ್ಕಾರಗಳನ್ನು ಹೊಂದಿರುತ್ತದೆ.

ಚಿತ್ರದುರ್ಗದಲ್ಲಿ ಏಪ್ರಿಲ್ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಪ್ರಶಸ್ತಿಗಳ ವಿವರ:

ಡಾ. ಬಾಬಾ ಸಾಹೇಬ ಅಂಬೇಡ್ಕರ್ ಪ್ರಶಸ್ತಿ:

  • ಬಿ.ಎಂ.ಬಶೀರ್, ಮಂಗಳೂರು.

ಗೊಮ್ಮಟ ಮಾಧ್ಯಮ ಪ್ರಶಸ್ತಿ:

  • ಕುಂತಿನಾಥ ಶ್ರೀ ಕಲಮನಿ, ಬೆಳಗಾವಿ

ಡಿವಿಜಿ ಪ್ರಶಸ್ತಿ:

  • ವಿ.ವೆಂಕಟೇಶ್, ಬೆಂಗಳೂರು

ಸಿ.ಆರ್.ಕೃಷ್ಣರಾವ್(ಸಿಆರ್‌ಕೆ) ಪ್ರಶಸ್ತಿ:

  • ಸಿ.ಜಿ.ಮಂಜುಳ, ಬೆಂಗಳೂರು

ಯಶೋಧಮ್ಮ ಜಿ ನಾರಾಯಣ ಪ್ರಶಸ್ತಿ:

  • ಮಲ್ಲಿಗೆ ಮಾಚಮ್ಮ, ಮೈಸೂರು.

ಎಸ್.ವಿ.ಜಯಶೀಲರಾವ್ ಪ್ರಶಸ್ತಿ:

  • ಮೋಹನ ಹೆಗಡೆ, ಹುಬ್ಬಳ್ಳಿ

ಡಾ.ಎಂ.ಎಂ.ಕಲಬುರ್ಗಿ ಪ್ರಶಸ್ತಿ:

  • ಸನತ್ ಕುಮಾರ್ ಬೆಳಗಲಿ

ಕಿಡಿ ಶೇಷಪ್ಪ ಪ್ರಶಸ್ತಿ:

  • ಬಿ.ಎಂ.ನಂದೀಶ್, ಹಾಸನ.

ಎಚ್.ಎಸ್.ದೊರೆಸ್ವಾಮಿ ಪ್ರಶಸ್ತಿ:

  • ಆರ್.ಜಯಕುಮಾರ್, ಬೆಂಗಳೂರು.

ಪಿ.ಆರ್.ರಾಮಯ್ಯ ಪ್ರಶಸ್ತಿ:

  • ಸಿ.ಕೆ.ಮಹೇಂದ್ರ, ಮೈಸೂರು.

ಎಚ್.ಕೆ.ವೀರಣ್ಣಗೌಡ ಪ್ರಶಸ್ತಿ:

  • ಅಶೋಕ್ ರಾಮ್, ರಾಮನಗರ.

ರಾಜಶೇಖರಕೋಟಿ ಪ್ರಶಸ್ತಿ:

  • ಶಶಿಕುಮಾರ್ ಬಿ ಕೆರೂರ, ಬಾಗಲಕೋಟೆ

ಪಿ.ರಾಮಯ್ಯ ಪ್ರಶಸ್ತಿ:

  • ಮನೋಹರ ಮಲ್ಲಾಡದ, ರಾಣೆಬೆನ್ನೂರು

ಮ.ರಾಮಮೂರ್ತಿ ಪ್ರಶಸ್ತಿ:

  • ಎಚ್.ಕೆ.ಬಸವರಾಜು, ಬೆಂಗಳೂರು.

ಗರುಡನಗಿರಿ ನಾಗರಾಜ್ ಪ್ರಶಸ್ತಿ:

  • ಪ್ರಭುಲಿಂಗ ಶಾಸ್ತ್ರಿಮಠ, ಬೆಂಗಳೂರು

ಮಹದೇವ ಪ್ರಕಾಶ್ ಪ್ರಶಸ್ತಿ:

  • ವಿಜಯಕುಮಾರ್ ವಾರದ, ಕಲಬುರಗಿ

ಶಿವಮೊಗ್ಗದ ಮಿಂಚು ಶ್ರೀನಿವಾಸ್ ಪ್ರಶಸ್ತಿ:

  • ಎನ್.ಬಾಬು, ಭದ್ರಾವತಿ.

ಎಚ್.ಎಸ್.ರಂಗಸ್ವಾಮಿ ಪ್ರಶಸ್ತಿ:

  • ನಾಮದೇವ ವಾಟ್ಕರ್, ಯಾದಗಿರಿ

ಎಂ.ನಾಗೇಂದ್ರರಾವ್ ಪ್ರಶಸ್ತಿ:

  • ರವಿ ಆರ್, ದಾವಣಗೆರೆ

ಗಿರಿಜಮ್ಮ ರುದ್ರಪ್ಪ ತಾಳಿಕೋಟೆ ಪ್ರಶಸ್ತಿ:

  • ಕೆ.ಗೋಪಿಕಾ ಮಲ್ಲೇಶ್, ಕೋಲಾರ.

ಗುರುಲಿಂಗಸ್ವಾಮಿ ಹೊಳಿಮಠ ಪ್ರಶಸ್ತಿ:

  • ಆರ್.ಸಿ.ಪುಟ್ಟರಾಜು, ಚಾಮರಾಜನಗರ

ಇದನ್ನು ಓದಿ –3.55 ಕೋಟಿ ರೂ. ಮೌಲ್ಯದ 5 ಕೆಜಿ ಚಿನ್ನಾಭರಣ ಜಪ್ತಿ

ವಿಶೇಷ ಪ್ರಶಸ್ತಿ:

  • ಚಿಕ್ಕಪ್ಪನಳ್ಳಿ ಷಣ್ಮುಖ,
  • ಎಸ್.ಬಿ.ರವಿಕುಮಾರ್,
  • ಶ.ಮಂಜುನಾಥ್,
  • ರವಿ ಮಲ್ಲಾಪುರ.

Share This Article
Leave a comment