ಅರಸೀಕೆರೆ ತಾಲೂಕಿನ ಕೋಡಿಮಠದಲ್ಲಿ ನಡೆದ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಗಳು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿರುವ ಹಿರಿಯ ಪತ್ರಕರ್ತ ಶಿವಾನಂದ ತಗಡೂರು ಅವರನ್ನು ಸನ್ಮಾನಿಸಿದರು.
ಶಿವಮೊಗ್ಗ ಬೆಕ್ಕಿನ ಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬೆಳಗಾವಿ ನಿಡಸೂಸಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಹಾನಗಲ್ ನ ಶಿವಯೋಗಿ ಸ್ವಾಮೀಜಿ, ಜಡೆಮಠದ ಡಾ.ಮಹಾಂತ ಸ್ವಾಮೀಜಿ, ಮೃತ್ಯುಂಜಯ ಸಂಕೇಶ್ವರ್ ಅವರು ಹಾಜರಿದ್ದರು.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಸಮಾವೇಶಕ್ಕೆ ತೆರಳುತ್ತಿದ್ದ ಸಚಿವ ಕೆ.ಹೆಚ್. ಮುನಿಯಪ್ಪ ಕಾರು ಅಪಘಾತ
ಜೀಪ್ ಟೈರ್ ಸ್ಪೋಟ : ಪ್ರೊಬೆಷನರಿ ಐಪಿಎಸ್ ಅಧಿಕಾರಿ ದುರಂತ ಸಾವು
ನಾನು ಶಾಸಕನಾಗಲು ಅಥವಾ ಸಂಸದನಾಗಲು ಎಂದೂ ಹಪಹಪಿಸಿಲ್ಲ: ನಿಖಿಲ್ ಕುಮಾರಸ್ವಾಮಿ