ಬೆಂಗಳೂರು : ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ 9 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ( Lokayukta Police) ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಭೋಪಾಲ್ ಹೋಟೆಲ್‌ವೊಂದರ ಪರವಾನಗಿ (Hotel License) ಕೊಡಲು 9 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದು ,ಹೋಟೆಲ್ ಮಾಲೀಕ ದೀಕ್ಷಿತ್ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಇದನ್ನು ಓದಿ –ಬೆಂಗಳೂರು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರಲ್ಲಿ ಕಾಲರಾ ಪತ್ತೆ
ಕಾರ್ಮಿಕ ಭವನದಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದು ,ತನಿಖೆ ನಡೆಸಲಾಗುತ್ತಿದೆ.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ