ಬಿಹಾರ ಮೂಲದ ರಾಕೇಶ್ (22), ಇತ್ತೀಚೆಗೆ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು . ನೈಟ್ ಶಿಫ್ಟ್ ಕೆಲಸದಲ್ಲಿ ಕೆಲಸ ಮಾಡುತ್ತಿದ್ದ ಇಂದು ಬೆಳಿಗ್ಗೆ 7:30ರ ಸುಮಾರಿಗೆ ಬೂದಿ ತೆಗೆಯುವ ವೇಳೆ ಬಾಯ್ಲರ್ ಮೆಷಿನ್ ಬೆಲ್ಟ್‌ಗೆ ಸಿಲುಕಿ ದುರ್ಘಟನೆ ಸಂಭವಿಸಿದೆ. ಇದನ್ನು ಓದು –ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟ – ಐವರಿಗೆ ಗಾಯ
ಘಟನೆ ನಡೆದ ತಕ್ಷಣ ಕಾರ್ಮಿಕನನ್ನು ಮಂಡ್ಯ (Mandya) ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ರಾಕೇಶ್ ಮೃತಪಟ್ಟಿದ್ದಾನೆ. ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Spread the love ಬೆಂಗಳೂರು: ರಾಜ್ಯದ ಮೈಸೂರು, ಕಲಬುರಗಿ, ಹುಬ್ಬಳ್ಳಿ ಮತ್ತು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗಳಲ್ಲಿ ಅಸ್ಥಿಮಜ್ಜೆ ಕಸಿ (ಬೋನ್…
ಮಂಡ್ಯದ ಮೈಶುಗರ್ ನಲ್ಲಿ ಬಾಯ್ಲರ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಸಾವು – Laborer dies after getting caught in boiler belt at Mysugar in Mandya #mandya #mandya #mandyasugarfactory #karnataka #crime #mysore #sugarfactory #bihar #death #mandyanews
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು