ರಾಮದಾಸ್ ಚಂದಾಪೂರೆ(35) ಹುತಾತ್ಮರಾದ ಯೋಧ.ಇಂದಿನಿಂದ ಅದ್ದೂರಿ ಮೈಸೂರು ದಸರಾ : ರಾಷ್ಟ್ರಪತಿಗಳಿಂದ ಉದ್ಘಾಟನೆ -ಎಲ್ಲೆಲ್ಲಿ ಏನು ಕಾರ್ಯಕ್ರಮ
ಬೀದರ್ ಜಿಲ್ಲೆಯ ಕಮಲಾನಗರ ತಾಲೂಕಿನ ಬೇಡಕುಂದಾ ಗ್ರಾಮದ ಯೋಧ ಕಳೆದ ಹಲವು ತಿಂಗಳುಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.
15 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಆಮ್ಲಜನಕದ ಕೊರತೆಯಿಂದ ಹುತಾತ್ಮರಾಗಿದ್ದಾರೆ.
ಯೋಧನ ಪಾರ್ಥೀವ ಶರೀರ ಸೋಮವಾರ ಜಮ್ಮು ಮತ್ತು ಕಾಶ್ಮೀರದಿಂದ ಸ್ವಗ್ರಾಮಕ್ಕೆ ಬರಲಿದೆ. ನಾಳೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಹೈದರಾಬಾದ್ ಮೂಲಕ ಸ್ವಗ್ರಾಮಕ್ಕೆ ಪಾರ್ಥೀವ ಶರೀರ ಆಗಮಿಸಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು