ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ದೊಡ್ಡದಾದ ಉದ್ಯಾನ ನಿರ್ಮಾಣಕ್ಕೆ ಚಿಂತನೆ ನಡೆದಿದೆ ಎಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಲಾಲ್‌ಬಾಗ್ ಮತ್ತು ಕಬ್ಬನ್ ಪಾರ್ಕ್ ಬಿಟ್ಟರೆ ದೊಡ್ಡದಾದ ಉದ್ಯಾನವಿಲ್ಲ. ಹಾಗಾಗಿ ಮೂರನೇ ದೊಡ್ಡ ಉದ್ಯಾನ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಯೋಚನೆ ಮಾಡುತ್ತಿದೆ ಎಂದು ಅವರು ಕೋಲಾರದಲ್ಲಿ ನಡೆದ ೭೫ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರಿಗೆ ತಿಳಿಸಿದರು.
ಮರ‍್ನಾಲ್ಕು ಶತಮಾನಗಳಿಂದ ರಾಜಧಾನಿಯ ಎರಡು ಆಕರ್ಷಕ ಉದ್ಯಾನ ಬಿಟ್ಟರೆ ಮತ್ತೊಂದು ನಿರ್ಮಾಣವಾಗಿಲ್ಲ. ವಿಶ್ವದಾದ್ಯಂತ ಬೆಂಗಳೂರು ಸಿಲಿಕಾನ್‌ಸಿಟಿ ಎಂದು ಖ್ಯಾತಿಗಳಿಸಿದೆ. ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿ ದೊಡ್ಡ ಉದ್ಯಾನ ಬಂದರೆ ಚೆನ್ನಾಗಿರುತ್ತೆ ಎಂಬುದು ತಮ್ಮ ಆಶಯ ಎಂದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ