December 29, 2024

Newsnap Kannada

The World at your finger tips!

crime,murder,women

ಜಮೀನು ವಿವಾದ : ಒಂದೇ ಕುಟುಂಬದ ನಾಲ್ವರು ಬರ್ಬರ ಹತ್ಯೆ

Spread the love

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ‌ ಹತ್ಯೆ ಮಾಡಿದ ಘಟನೆ ಜಮಖಂಡಿ ಬಳಿಯ ಮಧುರಖಂಡಿ ಗ್ರಾಮದಲ್ಲಿ ಜರುಗಿದೆ.

ಹನುಮಂತ ಉದಗಟ್ಟಿ (45) ನ ಮಲ್ಲಪ್ಪ ಉದಗಟ್ಟಿ (35) ಬಸಪ್ಪ ಉದಗಟ್ಟಿ (37 ) ಈಶ್ವರಪ್ಪ ಉದಗಟ್ಟಿ ( 35) ಹತ್ಯೆಯಾದವರು.

ಜಮಖಂಡಿ ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲು ಮಾಡಲಾಗಿದೆ.

ಜಮೀನು ಗಲಾಟೆಗೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಈ ಘಟನೆಯಲ್ಲಿ ನಾಲ್ವರನ್ನು ಹತ್ಯೆ ಮಾಡಲಾಗಿದೆ.

Copyright © All rights reserved Newsnap | Newsever by AF themes.
error: Content is protected !!