February 22, 2026

Newsnap Kannada

The World at your finger tips!

highcourt,congress,lokayukta

shock for Congress: High Court order to cancel ACB - Lokyukta gets power again

ಜಿಂದಾಲ್ ಸಂಸ್ಥೆಗೆ ಭೂಮಿ ಪರಭಾರೆ – ಹೈಕೋರ್ಟ್​ನಿಂದ ಮಧ್ಯಂತರ ಆದೇಶ

Spread the love

ಸರ್ಕಾರದಿಂದ ಜಿಂದಾಲ್ ಸಂಸ್ಥೆಗೆ 3,667 ಎಕರೆ ಜಮೀನು ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಹೈಕೋರ್ಟ್​ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯಿತು.

ಸರ್ಕಾರದ ಯಾವುದೇ ಕ್ರಮ ಹೈಕೋರ್ಟ್ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಮಧ್ಯಂತ ಆದೇಶ ಹೊರಡಿಸಿದೆ.

ಸರ್ಕಾರದ ನಿರ್ಧಾರದಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ಹೀಗಾಗಿ ಯಾವುದೇ ಕ್ರಮ ಹೈಕೋರ್ಟ್ ಆದೇಶಕ್ಕೆ ಒಳಪಡುತ್ತದೆ ಅಂತಾ ಸಿಜೆ ಎ.ಎಸ್.ಒಕಾ ನೇತೃತ್ವದ ವಿಭಾಗೀಯ ಪೀಠ ಆದೇಶ ಹೊರಡಿಸಿತು. ಮುಂದಿನ ವಿಚಾರಣೆಯನ್ನು ಜುಲೈ13ಕ್ಕೆ ಮುಂದೂಡಿತು.

error: Content is protected !!