ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಭೂ ಕುಸಿತ ಉಂಟಾಗುತ್ತಿದ್ದು ಚಾಮುಂಡಿ ಬೆಟ್ಟದ ನಂದಿ ಮಾರ್ಗದ ರಸ್ತೆಯ ಮತ್ತೊಂದು ಭಾಗದಲ್ಲಿ ಈ ಕುಸಿತ ಉಂಟಾಗಿದೆ.
ಕುಸಿತವಾಗಿರುವ ಜೊತೆಗೆ ಮತ್ತೊಂದಿಷ್ಟು ಭಾಗದ ರಸ್ತೆಯು ಬಿರುಕು ಬಿಟ್ಟಿರುವ ಕಾರಣ ಇದೇ ಭಾಗದಲ್ಲಿ ಮತ್ತೆ ಭೂಕುಸಿತವಾಗುವ ಸಾಧ್ಯತೆ ಹೆಚ್ಚಿದೆ.ನಾನು ಬದುಕಲು ಅರ್ಹನಲ್ಲ- ಪೋಲಿಸರ ಮುಂದೆ ಮಳವಳ್ಳಿ ರೇಪ್ ಆರೋಪಿಗೆ ಈಗ ಪಶ್ಚಾತ್ತಾಪ
ಭಾರೀ ಮಳೆಯಿಂದಾಗಿ ಮೈಸೂರಿನ ಜಯಲಕ್ಷ್ಮಿಪುರಂನ ಹಲವೆಡೆ ಭಾರೀ ಪ್ರಮಾಣದ ಮರಗಳು ಬುಡಸಮೇತ ಮನೆಗಳ ಮೇಲೆ ಉರುಳಿ ಬಿದ್ದಿವೆ. ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು ಕೂಡ ಮುರಿದು ಬಿದ್ದಿವೆ.
More Stories
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಐದು ಷರತ್ತು
ಒಡಿಶಾ ರೈಲು ಅಪಘಾತ: ಸಿಬಿಐ ತನಿಖೆಗೆ ಶಿಫಾರಸ್ಸು -ಕೇಂದ್ರ ರೈಲ್ವೆ ಸಚಿವ ಪ್ರಕಟ
ಮಂಡ್ಯ : ಲಾರಿಗೆ ಕಾರು ಡಿಕ್ಕಿ – ನೆಲಮಂಗಲದ ನಾಲ್ವರು ಸಾವು