ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕ್ಯಾಂಟರ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಬಳಿ ಇಂದು ಸಂಭವಿಸಿದೆ.
ಈ ಘಟನೆಯಲ್ಲಿ ಕುಮಾರ(24), ವಿಜಯ್(28) ಮೃತಪಟ್ಟವರು.
ಗಾಯಗೊಂಡ ಇಬ್ಬರನ್ನು ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ
ಬೆಳಗಿನ ಜಾವ ಕ್ಯಾಂಟರ್ ನಿಲ್ಲಿಸಿ ಟೀ ಕುಡಿಯುತ್ತಿದ್ದ ವೇಳೆ ದಾವಣಗೆರೆ ಕಡೆಯಿಂದ ಬೆಂಗಳೂರಿಗೆ ಹೊರಟಿದ್ದ ಲಾರಿ, ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಲಾರಿ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ








More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು