ಖಾಸಗಿ ಚಾನಲ್ ನಲ್ಲಿ ಪ್ರಸಾರವಗುತ್ತಿರುವ ರಿಯಾಲಿಟಿ ಶೋನ ನಮ್ಮಮ್ಮ ಸೂಪರ್ ಸ್ಟಾರ್ ಖ್ಯಾತಿಯ ಮಗು ಸಮನ್ವಿ (6) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ಜರುಗಿದೆ.
ಕುಮಾರಸ್ವಾಮಿ ಲೇ ಔಟ್ ನ ಸಂಚಾರಿ ವ್ಯಾಪ್ತಿಯಲ್ಲಿ ಟಿಪ್ಪರ್ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಸಮನ್ವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಕೋಣನಕುಂಟೆಯಿಂದ ವಾಜರಹಳ್ಳಿ ಕಡೆ ಹೋಗುತ್ತಿದ್ದಾಗ ಸಂಭವಿಸಿದ ಈ ಅಪಘಾತದಲ್ಲಿ
ಸಮನ್ವಿ ತಾಯಿ ಅಮೃತಾ ನಾಯ್ಡು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ . ಆಸ್ಪತ್ರೆಗೆ ದಾಖಲು ಮಾಡಲಾಗಿದೆ
ಕುಮಾರಸ್ವಾಮಿ ಲೇಔಟ್ ಪೋಲಿಸರು ಟಿಪ್ಪರ್ ಚಾಲಕನನ್ನು ಬಂಧಿಸಿದ್ದಾರೆ. ತನಿಖೆ ಮುಂದುವರೆದಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ