ಭಾರತದ ಕೋಗಿಲೆ, ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಮಾಹಿತಿ ನೀಡಿದ್ದಾರೆ.
ಕಳೆದೊಂದು ತಿಂಗಳಿನಿಂದ ಮುಂಬೈನ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಥಿತಿ ಗಂಭೀರವಾಗಿದೆ.
ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯರ ಹೇಳಿಕೆಯ ಪ್ರಕಾರ, ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ ಎಂದು ಮಾಹಿತಿ ಕೊಟ್ಟಿದ್ದಾರೆ.
ಡಾ ಪ್ರತೀತ್ ಸಮ್ದಾನಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದ್ದು, ಅವರು ಗಂಭೀರರಾಗಿದ್ದಾರೆ. ಅವರನ್ನು ವೆಂಟಿಲೇಟರ್ನಲ್ಲಿರಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾವಹಿಸಿದೆ ಎಂದು ಹೇಳಿದ್ದಾರೆ.
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ