ಸಿಎಂ ಬಸವರಾಜ ಬೊಮ್ಮಾಯಿ ನಂತರ ಈಗ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಸಚಿವರಾದ ಬಿ.ಸಿ.ನಾಗೇಶ್, ಆರ್. ಅಶೋಕ್, ಮತ್ತು ಬೆಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರದಿಂತೆ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ.
ಇಂದು ಸಚಿವ ಮಾಧುಸ್ವಾಮಿ ಅವರಿಗೂ ಕೋವಿಡ್ ಪಾಸಿಟಿವ್ ಬಂದಿದ್ದು ಹೋಮ್ ಐಸೋಲೇಟ್ ಆಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಇಂದಿನಿಂದ ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಆರಂಭ
ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ: ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ
ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸಿ : ಸಚಿವ ರಾಮಲಿಂಗಾ ರೆಡ್ಡಿ