ಎಂಇಎಸ್ ಪುಂಡಾಟ ವಿರೋಧಿಸಿ ಕನ್ನಡ ಪರ ಸಂಘಟನೆಗಳಿಂದ ನೀಡಲಾಗಿರುವ ಡಿ.31 ರಂದು ಯಾವುದೇ ಕಾರಣಕ್ಕೂ ಬಂದ್ ಮಾಡಬೇಡಿ ಎಂದು ಕಂದಾಯ ಇಲಾಖೆ ಸಚಿವ ಆರ್.ಅಶೋಕ್ ಮನವಿ ಮಾಡಿದ್ದಾರೆ.
ಬೆಂಗಾವಿಯ ಸುವರ್ಣಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಈಗಾಗಲೇ ಕೊರೊನಾ ಸಮಯದಲ್ಲಿ ಜನರಿಗೆ ಬಂದ್ ಬಿಸಿ ತಟ್ಟಿದೆ. ಈಗ ಮತ್ತೆ ಬಂದ್ ನಿಂದಾಗಿ ಜನ ಸಮಸ್ಯೆ ಅನುಭವಿಸಬೇಕಾಗುತ್ತೆ ಎಂದರು.
ಎಂಇಎಸ್ ಒಂದು ಪಕ್ಷ ಆಗಿರೋದರಿಂದ ಅದನ್ನು ಕಾನೂನು ರೀತಿಯಲ್ಲಿ ಬ್ಯಾನ್ ಮಾಡಬೇಕು. ಆ ಬಗ್ಗೆ ಈಗಾಗಲೇ ಚರ್ಚೆ ಸಹ ನಡೆದಿದೆ. ಬಂದ್ ಮಾಡುವವರಿಗೆ ನನ್ನದೊಂದು ಮನವಿ. ಯಾವುದೇ ಕಾರಣಕ್ಕೂ ಬಂದ್ ಮಾಡಬೇಡಿ ಎಂದರು.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ