November 27, 2022

Newsnap Kannada

The World at your finger tips!

lecturer,suicide,women

Lecturer Chandana commits suicide in Chamarajanagar

ಚಾಮರಾಜನಗರದಲ್ಲಿ ಉಪನ್ಯಾಸಕಿ ಚಂದನಾ ಆತ್ಮಹತ್ಯೆ

Spread the love

ಚಾಮರಾಜನಗರದ ಜೆಎಸ್ಎಸ್ ಕಾಲೇಜಿನ ಉಪನ್ಯಾಸಕಿ ಚಂದನಾ ‍(26) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ

ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಅಂಬಳೆ ಗ್ರಾಮ ದ ಮೂಲದವರಾದ ಚಂದನಾ ಜೆಎಸ್ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದಳು.ಇದನ್ನು ಓದಿ –ವರುಣನ ಆರ್ಭಟ : ಕಾರು ಸಮೇತ ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿ ಸಾವು

ಆತ್ಮಹತ್ಯೆ ಮಾಡಿಕೊಂಡ ಈ ದಿನವೇ ಚಂದನಾಳ ಹುಟ್ಟುಹಬ್ಬವಿತ್ತು. ಆದರೆ ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ನಿಗೂಢತೆಗೆ ಕಾರಣವಾಗಿದೆ.

ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾಳೆ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ ಚಾಮರಾಜನಗರ ಪಟ್ಟಣ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

error: Content is protected !!