ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ಬಳಿ ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ಮೇಲೆ ಚಿರತೆ ದಾಳಿ ಮಾಡಿದೆ. ವ್ಯಕ್ತಿಗೆ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಭದ್ರಾವತಿ ಮೂಲದ ಜಯರಾಮ್ ಎಂಬುವವರ ಮೇಲೆ ಚಿರತೆ ದಾಳಿ ಮಾಡಿದೆ.ಈತ ಗ್ರಾಮದ ಬಳಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡ ಜಯರಾಮ್ನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ರಾಯಸಮುದ್ರ ಗ್ರಾಮಸ್ಥರಲ್ಲಿ ಆತಂಕ ಆರಂಭವಾಗಿದೆ.
ಇದನ್ನು ಓದಿ –ಒಡಿಶಾ ಆರೋಗ್ಯ ಸಚಿವರಿಗೆ ಗುಂಡೇಟು : ಚಿಕಿತ್ಸೆ ಫಲಿಸದೆ ಸಾವು
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ರಾಮತುಂಗಾ ಗ್ರಾಮದಲ್ಲಿ ಹಲವು ದಿನಗಳಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಇದೀಗ ಇಟ್ಟಿದ್ದ ಬೋನಿಗೆ ಬಿದ್ದಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ
- ಮಂಡ್ಯದಲ್ಲಿ ಬಿಜೆಪಿ ನಾಯಕರಿಂದ ಚಡ್ಡಿ ಮೆರವಣಿಗೆ : ರಾಜ್ಯ ಸರ್ಕಾರದ ವಿರುದ್ದ ಆಕ್ರೋಷ