ಹೊರಳಹಳ್ಳಿ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದೆ 11 ವರ್ಷದ ಜಯಂತ್ ಮೃತ ಬಾಲಕ ಎಂದು ಗುರುತಿಸಲಾಗಿದೆ.
ಜಯಂತ್‍ನನ್ನು ಚಿರತೆ ಎಳೆದೊಯ್ದ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಹುಡುಕಾಟ ನಡೆಸಿದರು. ಘಟನಾ ಸ್ಥಳದಿಂದ 1 ಕಿಮೀ ದೂರದಲ್ಲಿ ಬಾಲಕನ ಮೃತ ದೇಹ ಪತ್ತೆಯಾಗಿದೆ ಬಾಲಕನ ದೇಹವನ್ನು ಚಿರತೆ ತಿಂದು ಹಾಕಿದೆ. ಮುಂಡ – ರಂಡ ಬೇರೆ ಬೇರೆ ಮಾಡಿದೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು, ಅರಣ್ಯಧಿಕಾರಿಗಳು, ಶಾಸಕ ಅಶ್ವಿನ್ ಕುಮಾರ್, ಪೊಲೀಸರು ಭೇಟಿ ನೀಡಿದ್ದಾರೆ. ಹೊರಳಹಳ್ಳಿ ಗ್ರಾಮದಲ್ಲಿ ಈಗ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಇದನ್ನು ಓದಿ – ನಟ ದರ್ಶನ್ ಫಾರಂ ಹೌಸ್ ಮೇಲೆ ಅರಣ್ಯಾಧಿಕಾರಿಗಳ ದಾಳಿ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು