ಚಿರತೆಯೊಂದು ಮಹಿಳೆ ಮೇಲೆ ದಾಳಿ ಮಾಡಿದ ಘಟನೆ ಶುಕ್ರವಾರ ಬೆಳಿಗ್ಗೆ ಮಂಡ್ಯ ತಾಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ಜರುಗಿದೆ
ಅವ್ವೇರಹಳ್ಳಿ ಗ್ರಾಮದ ರೈತ ಮಹಿಳೆ ಬಸಮ್ಮಣ್ಣಿ (ಕೋಂ ದೇವರಾಜು) ಎಂಬಾಕೆ ಮೇಲೆ ಚಿರತೆ ದಾಳಿ ಮಾಡಿದೆ ಆಕೆಗೆ ತೀವ್ರತರವಾದ ಗಾಯಗಳಾಗಿವೆ ಇದೀಗ ಮಂಡ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಆ ಭಾಗದಲ್ಲಿ ಚಿರತೆಗಳು ಅತಿ ಹೆಚ್ಚು ಸಂಚಾರಿಸುತ್ತಿವೆ ಹಸು ಕರುಗಳನ್ನು ಬೇಟೆಯಾಡುತ್ತಿದೆ ಅಲ್ಲದೆ ಮನುಷ್ಯರಿಗೆ ತೊಂದರೆ ನೀಡುತ್ತಿದೆ. 2024ರ ಜ.1ಕ್ಕೆ ರಾಮ ಮಂದಿರ ಲೋಕಾರ್ಪಣೆ: ಅಮಿತ್ ಶಾ
ಹಲವಾರು ಬಾರಿ ಅರಣ್ಯ ಇಲಾಖೆ ಮತ್ತು ಸರ್ಕಾರಕ್ಕೆ ಮನವಿ ಸಲ್ಲಿಸಿದರು ಕೂಡ ಯಾವುದೇ ರೀತಿಯ ಕ್ರಮ ಆಗಿರುವುದಿಲ್ಲ ಇನ್ನಾದರೂ ಈ ಚಿರತೆ ಹಾವಳಿಯನ್ನು ತಪ್ಪಿಸಬೇಕೆಂದು ಜಿಲ್ಲಾ ಆಡಳಿತಕ್ಕೆ ಗ್ರಾಮಸ್ಥರು ಮನವಿ ಮಾಡಿದ್ದಾರೆ
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ