June 7, 2023

Newsnap Kannada

The World at your finger tips!

leopard women

ಮಂಡ್ಯದಲ್ಲಿ ರೈತ ಮಹಿಳೆ ಮೇಲೆ ಚಿರತೆ ದಾಳಿ – ಗಂಭೀರ ಗಾಯ

Spread the love

ಚಿರತೆಯೊಂದು ಮಹಿಳೆ ಮೇಲೆ ದಾಳಿ ಮಾಡಿದ ಘಟನೆ ಶುಕ್ರವಾರ ಬೆಳಿಗ್ಗೆ ಮಂಡ್ಯ ತಾಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ಜರುಗಿದೆ

ಅವ್ವೇರಹಳ್ಳಿ ಗ್ರಾಮದ ರೈತ ಮಹಿಳೆ ಬಸಮ್ಮಣ್ಣಿ (ಕೋಂ ದೇವರಾಜು) ಎಂಬಾಕೆ ಮೇಲೆ ಚಿರತೆ ದಾಳಿ ಮಾಡಿದೆ ಆಕೆಗೆ ತೀವ್ರತರವಾದ ಗಾಯಗಳಾಗಿವೆ ಇದೀಗ ಮಂಡ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಆ ಭಾಗದಲ್ಲಿ ಚಿರತೆಗಳು ಅತಿ ಹೆಚ್ಚು ಸಂಚಾರಿಸುತ್ತಿವೆ ಹಸು ಕರುಗಳನ್ನು ಬೇಟೆಯಾಡುತ್ತಿದೆ ಅಲ್ಲದೆ ಮನುಷ್ಯರಿಗೆ ತೊಂದರೆ ನೀಡುತ್ತಿದೆ. 2024ರ ಜ.1ಕ್ಕೆ ರಾಮ ಮಂದಿರ ಲೋಕಾರ್ಪಣೆ: ಅಮಿತ್‌ ಶಾ

ಹಲವಾರು ಬಾರಿ ಅರಣ್ಯ ಇಲಾಖೆ ಮತ್ತು ಸರ್ಕಾರಕ್ಕೆ ಮನವಿ ಸಲ್ಲಿಸಿದರು ಕೂಡ ಯಾವುದೇ ರೀತಿಯ ಕ್ರಮ ಆಗಿರುವುದಿಲ್ಲ ಇನ್ನಾದರೂ ಈ ಚಿರತೆ ಹಾವಳಿಯನ್ನು ತಪ್ಪಿಸಬೇಕೆಂದು ಜಿಲ್ಲಾ ಆಡಳಿತಕ್ಕೆ ಗ್ರಾಮಸ್ಥರು ಮನವಿ ಮಾಡಿದ್ದಾರೆ

error: Content is protected !!