-ರೈತ ಪ್ರಾಣಾಪಾಯದಿಂದ ಪಾರು
ಕೆಸ್ತೂರು ಗ್ರಾಮದ ರೈತ ರಾಮು ತಮ್ಮ ಜಮೀನಿಗೆ ತೆರಳಿದ್ದ ವೇಳೆ ಚಿರತೆ ಆಕಸ್ಮಿಕವಾಗಿ ದಾಳಿ ಮಾಡಿದ್ದು, ಇದರಿಂದ ಅವರು ಗಂಭೀರ ಗಾಯಗೊಂಡಿದ್ದಾರೆ. ಚಿರತೆ ಅವರ ಬೆನ್ನು ಮತ್ತು ಕುತ್ತಿಗೆ ಭಾಗಕ್ಕೆ ತೀವ್ರ ಗಾಯ ಮಾಡಿದೆ.
ಇದನ್ನು ಓದಿ -ಸಚಿವ ಸಂಪುಟ ಸಭೆಯ ಮುಖ್ಯ ನಿರ್ಣಯಗಳು: ಅಧಿಕ ಬಡ್ಡಿಗೆ 10 ವರ್ಷ ಶಿಕ್ಷೆ
ಗಾಯಗೊಂಡ ರೈತನನ್ನು ತಕ್ಷಣವೇ ಮದ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ರೈತ ರಾಮು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು